Versions
KNV ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
ERVKN ಯಜ್ಞವೇದಿಯನುಐ ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನುಐ ಸಮರ್ಪಿಸಙೇಕು.
IRVKN ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.