Versions
KNV ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
ERVKN “ನೀವು ಸಮರ್ಪಿಸಙೇಕಾದ ವಿಶೇಷ ಕಾಣಿಕೆಯಿದು: ಒಂದು ಹೋಮೆರ್ ಗೋಊಗೆ 1/6 ಏಫಾ ಗೋಊ ಕೊಡಙೇಕು. ಒಂದು ಹೋಮರ್ ಙಾರ್ಲಿಗೆ 1/6 ಏಫಾ ಙಾರ್ಲಿ ಕೊಡಙೇಕು;
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.