Versions
KNV ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
ERVKN ಆದರೆ ವಿಶೇಷವಾದ ಹಘ್ಬದ ಆಚರಣೆಗಳಿಗಾಗಿ ಅಊಪತಿಯು ಕಾಣಿಕೆಗಳನುಐ ಕೊಡಲೇಙೇಕು. ಅಊಪತಿಯು ಪಾಪಪರಿಹಾರಕ ಯಜ್ಞಗಳನೂಐ ಧಾನ್ಯಾರ್ಪಣೆಗಳನೂಐ ಪಾನದ್ರವ್ಯಾರ್ಪಣೆಗಳನೂಐ ಕೊಡಙೇಕು. ಈ ಕಾಣಿಕೆಗಳನುಐ ಪ್ರತಿಯೊಂದು ಹಘ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಘ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಘ್ಬಗಳಲ್ಲಿಯೂ ಅರ್ಪಿಸಙೇಕು. ಇಸ್ರೇಲ್ ಸಂತತಿಯ ಜನರನುಐ ಶುದ್ಧೀಕರಿಸುವುದಕ್ಕಾಗಿ ಅಊಪತಿಯು ಈ ಕಾಣಿಕೆಗಳನುಐ ಕೊಡಙೇಕು.”
IRVKN ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. PS