Bible Versions
Bible Books

Ezekiel 45:18 (NLV) New Life Verson

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
ERVKN   ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನುಐ ತೆಗೆದುಕೊಂಡು ಅದನುಐ ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಙೇಕು.
IRVKN   {ಪಸ್ಕ ಮತ್ತು ಪರ್ಣಶಾಲೆ ಹಬ್ಬಗಳ ಬಲಿಗಳು} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us