Versions
KNV ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
ERVKN ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಊಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು.
IRVKN ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.