Versions
KNV ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
ERVKN This verse may not be a part of this translation
IRVKN ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.