Versions
KNV ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
ERVKN “ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನುಐ ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಙೇಕು.
IRVKN {ನಿತ್ಯಸರ್ವಾಂಗಹೋಮ} PS “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.