Versions
KNV ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
ERVKN ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕ ಯಜ್ಞದ ಮಾಂಸಗಳನುಐ ಙೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನುಐ ಸುಡುವರು. ಇದನುಐ ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನುಐ ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನುಐ ತರಙಾರದು.”
IRVKN ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು. PEPS