Bible Versions
Bible Books

Ezekiel 46:23 (NLV) New Life Verson

Versions

KNV   ಅವು ಗಳಲ್ಲಿ ಅಂದರೆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.
ERVKN   ಇವುಗಳ ಸುತ್ತಲೂ ಇಟ್ಟಿಗೆಯ ಗೋಡೆ ಕಟ್ಟಲ್ಪಟ್ಟಿತ್ತು. ಗೋಡೆಯೊಳಗೆ ಅಡಿಗೆ ಮಾಡುವದಕ್ಕಾಗಿ ಸ್ಥಳವನುಐ ಏರ್ಪಡಿಸಲಾಗಿತ್ತು.
IRVKN   ಅವುಗಳೊಳಗೆ ಸುತ್ತಲು, ಅಂದರೆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us