Versions
KNV ಹಮಾತ್ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
ERVKN ಅಲ್ಲಿಂದ ಙೇರೋತ್ ಕಡೆಗೂ ಅಲ್ಲಿಂದ ಸಿಘ್ರಯಿಮ್ (ಇದು ದಮಸ್ಕ ಮತ್ತು ಹಾಮತ್ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.
IRVKN ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.