Versions
KNV ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನುಐ ಕೊಡಙೇಕು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ. PE