Versions
KNV ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು.
ERVKN ಅವನು ಕೈಯಲ್ಲಿ ಅಳತೆಯ ನೂಲನುಐ ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನಐನುಐ ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಘರುವಂತೆ ಹೇಳಿದನು. ನೀರು ನನಐ ಪಾದ ಮುಳುಗುವಷ್ಟು ಆಳವಿತ್ತು.
IRVKN ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.