Bible Versions
Bible Books

Ezekiel 47:5 (NLV) New Life Verson

Versions

KNV   ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂತ ನದಿಯಾಗಿತ್ತು; ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.
ERVKN   ಅವನು ಇನೂಐ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನಿಐಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ನೀರಿನಲ್ಲಿ ಈಜಾಡಘಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.
IRVKN   ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us