Bible Versions
Bible Books

Ezekiel 47:9 (NLV) New Life Verson

Versions

KNV   ಇದಲ್ಲದೆ ಆಗುವದೇನಂದರೆ, ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
ERVKN   ಇದು ಮೃತ್ಯುಸಮುದ್ರವನುಐ ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು. ಮತ್ತು ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.
IRVKN   ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ನೀರು ಸಮುದ್ರಕ್ಕೆ ಬೀಳಲು, ನೀರೂ ಸಿಹಿಯಾಗುವುದು. ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us