Versions
KNV ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ERVKN “ಆ ಶಿಕ್ಷೆಯ ಸಮಯವು ಘಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನುಐ ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನುಐ ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.
IRVKN ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ,
ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.