Bible Versions
Bible Books

Ezekiel 7:14 (NLV) New Life Verson

Versions

KNV   ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
ERVKN   “ಅವರು ಜನರನುಐ ಎಚ್ಚರಿಸುವುದಕ್ಕಾಗಿ ತುತ್ತೂರಿಯನುಐ ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಘುದನುಐ ತೋರಿಸುತ್ತೇನೆ.
IRVKN   ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ;
ನನ್ನ ರೋಷಾಗ್ನಿಯು ಸಮೂಹದವರೆಲ್ಲರ ಮೇಲೆ ಹತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us