Versions
KNV ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
ERVKN ದೇವರು ಅವರಿಗೆ ಹೇಳಿದ್ದೇನೆಂದರೆ, “ಈ ಆಲಯವನುಐ ಹೊಲೆ ಮಾಡಿರಿ. ಆಲಯದ ಅಂಗಳವನುಐ ಹೆಣಗಳಿಂದ ತುಂಬಿಸಿರಿ. ಈಗ ಹೊರಡಿ.” ಅವರು ಹೊರಟು ಹೋಗಿ ನಗರದ ಜನರನುಐ ಕೊಂದರು.
IRVKN ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.