Bible Versions
Bible Books

Ezra 2:68 (NLV) New Life Verson

Versions

KNV   ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
ERVKN   ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.
IRVKN   ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us