Bible Versions
Bible Books

Galatians 1:10 (NLV) New Life Verson

Versions

KNV   ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ERVKN   ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.
IRVKN   ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? 1 ಥೆಸ. 2:4 ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us