Versions
KNV ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
ERVKN ಆದರೆ ನಾನು ತೊರೆದುಬಿಟ್ಟ ಆ ಸಂಗತಿಗಳನ್ನು ಮತ್ತೆ ಬೋಧಿಸಲಾರಂಭಿಸಿದರೆ ನಿಜವಾಗಿಯೂ ತಪ್ಪು ಮಾಡಿದವನಾಗುತ್ತೇನೆ.
IRVKN ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.