Versions
KNV ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ERVKN ಇದು ದೇವರ ವರವಾಗಿದೆ ಮತ್ತು ನನಗೆ ಅತಿಮುಖ್ಯವಾದದ್ದಾಗಿದೆ. ಏಕೆಂದರೆ ಧರ್ಮಶಾಸ್ತ್ರವು ನಮ್ಮನ್ನು ನೀತಿವಂತರನ್ನಾಗಿ ಮಾಡಬಹುದಾಗಿದ್ದರೆ, ಕ್ರಿಸ್ತನು ಸಾಯುವ ಅಗತ್ಯವೇ ಇರಲಿಲ್ಲ.
IRVKN ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. † ಗಲಾ. 3:21, ಇಬ್ರಿ. 7:11 ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ. PE