Versions
KNV ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ERVKN ನಾನು ಬೋಧಿಸುವ ಸುವಾರ್ತೆಗೆ ಅವರೇನೂ ಸೇರಿಸಲಿಲ್ಲ. (ಅವರು ಪ್ರಮುಖರಾಗಿದ್ದರೊ ಪ್ರಮುಖರಾಗಿರಲಿಲ್ಲವೊ ಅದು ನನಗೆ ಮುಖ್ಯವಲ್ಲ. ದೇವರಿಗೆ ಎಲ್ಲಾ ಜನರು ಒಂದೇ ಆಗಿದ್ದಾರೆ.)
IRVKN ಆದರೆ * ವ. 29 ನೋಡಿರಿ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. † ಧರ್ಮೋ 10:17, ರೋಮಾ. 2:11 ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ‡ 2 ಕೊರಿ 11:5, 12:11 ನನಗೇನನ್ನೂ ತಿಳಿಸಿಕೊಡಲಿಲ್ಲ.