Bible Versions
Bible Books

Genesis 11:6 (NLV) New Life Verson

Versions

KNV   ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
ERVKN   ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.
IRVKN   ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us