Bible Versions
Bible Books

Genesis 11:9 (NLV) New Life Verson

Versions

KNV   ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
ERVKN   ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಸ್ಥಳದಲ್ಲೇ. ಆದ್ದರಿಂದ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.
IRVKN   ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಪಟ್ಟಣಕ್ಕೆ ಬಾಬಿಲೋನ್ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us