Bible Versions
Bible Books

Genesis 12:11 (NLV) New Life Verson

Versions

KNV   ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
ERVKN   ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ.
IRVKN   ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us