Bible Versions
Bible Books

Genesis 13:4 (NLV) New Life Verson

Versions

KNV   ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
ERVKN   ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಸ್ಥಳದಲ್ಲೇ.
IRVKN   ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us