Bible Versions
Bible Books

Genesis 13:9 (NLV) New Life Verson

Versions

KNV   ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
ERVKN   ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.
IRVKN   ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us