Bible Versions
Bible Books

Genesis 14:21 (NLV) New Life Verson

Versions

KNV   ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
ERVKN   ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.
IRVKN   ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us