Bible Versions
Bible Books

Genesis 14:24 (NLV) New Life Verson

Versions

KNV   ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
ERVKN   ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.
IRVKN   ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us