Versions
KNV ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
ERVKN ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.
IRVKN ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.