Bible Versions
Bible Books

Genesis 15:16 (NLV) New Life Verson

Versions

KNV   ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ERVKN   ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ನಾಡಿಗೆ ಹಿಂತಿರುಗುವರು. ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.
IRVKN   ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us