Bible Versions
Bible Books

Genesis 15:17 (NLV) New Life Verson

Versions

KNV   ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.
ERVKN   ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ತುಂಡುಗಳ ನಡುವೆ ಹಾದುಹೋಯಿತು.
IRVKN   ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ತುಂಡುಗಳ ಮಧ್ಯದಲ್ಲಿ ಹಾದು ಹೋದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us