Bible Versions
Bible Books

Genesis 15:2 (NLV) New Life Verson

Versions

KNV   ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
ERVKN   ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.
IRVKN   ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us