Versions
KNV ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
ERVKN ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.
IRVKN ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,