Bible Versions
Bible Books

Genesis 17:21 (NLV) New Life Verson

Versions

KNV   ಆದರೆ ಬರುವ ವರುಷ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
ERVKN   ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು.
IRVKN   ಆದರೆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us