Versions
KNV ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
ERVKN ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.
IRVKN ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;