Bible Versions
Bible Books

Genesis 18:24 (NLV) New Life Verson

Versions

KNV   ಒಂದು ವೇಳೆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಐವತ್ತು ನೀತಿವಂತರಿಗೋಸ್ಕರ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
ERVKN   ಒಂದುವೇಳೆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಪಟ್ಟಣವನ್ನು ಉಳಿಸಿ ಕಾಪಾಡುವೆ.
IRVKN   ಒಂದು ವೇಳೆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us