Bible Versions
Bible Books

Genesis 18:25 (NLV) New Life Verson

Versions

KNV   ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ERVKN   ಖಂಡಿತವಾಗಿಯೂ ನೀನು ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
IRVKN   ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us