Bible Versions
Bible Books

Genesis 18:28 (NLV) New Life Verson

Versions

KNV   ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
ERVKN   ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
IRVKN   ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us