Versions
KNV ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
ERVKN ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
IRVKN ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. PEPS