Bible Versions
Bible Books

Genesis 18:31 (NLV) New Life Verson

Versions

KNV   ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
ERVKN   ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
IRVKN   ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us