Bible Versions
Bible Books

Genesis 18:32 (NLV) New Life Verson

Versions

KNV   ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.
ERVKN   ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.
IRVKN   ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us