Bible Versions
Bible Books

Genesis 21:12 (NLV) New Life Verson

Versions

KNV   ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
ERVKN   ಆದರೆ ದೇವರು ಅಬ್ರಹಾಮನಿಗೆ, “ಆ ಹುಡುಗನ ಕುರಿತಾಗಲಿ ಸೇವಕಿಯ ಕುರಿತಾಗಲಿ ಚಿಂತೆಮಾಡಬೇಡ. ಸಾರಳ ಇಷ್ಟದಂತೆ ಮಾಡು. ಇಸಾಕನೊಬ್ಬನೇ ಬಾಧ್ಯಸ್ತನಾಗಬೇಕು.
IRVKN   ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us