Bible Versions
Bible Books

Genesis 22:21 (NLV) New Life Verson

Versions

KNV   ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
ERVKN   ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ.
IRVKN   ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us