Bible Versions
Bible Books

Genesis 22:7 (NLV) New Life Verson

Versions

KNV   ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
ERVKN   ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.
IRVKN   ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us