Bible Versions
Bible Books

Genesis 45 (NLV) New Life Verson

Versions

KNV   ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
ERVKN   ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.
IRVKN   {ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು} PS ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us