Versions
KNV ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ERVKN ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.
IRVKN ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು. PEPS