Bible Versions
Bible Books

Genesis 45:19 (NLV) New Life Verson

Versions

KNV   ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.
ERVKN   ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.
IRVKN   ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us