Bible Versions
Bible Books

Genesis 45:21 (NLV) New Life Verson

Versions

KNV   ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
ERVKN   ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.
IRVKN   ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us