Bible Versions
Bible Books

Genesis 45:3 (NLV) New Life Verson

Versions

KNV   ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
ERVKN   ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.
IRVKN   ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us